ಗದಗ:ಗದಗ ಜಿಲ್ಲೆಯ ೪  ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಸಮಬಲ ಸ್ಥಾಪಿಸಿದೆ.ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದ್ದರೆ ಇನ್ನೆರೆಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ಗದಗ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಲ್ಲಿ ಹೊರಹೊಮ್ಮಿರುವ ಫಲಿತಾಂಶ ಕೆಳಕಂಡತಿದೆ.

ಗದಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ ಅಭ್ಯರ್ಥಿ: ಹೆಚ್.ಕೆ.ಪಾಟೀಲ :89,958
ಬಿಜೆಪಿ‌ ಅಭ್ಯರ್ಥಿ ಅನಿಲ‌ ಮೆಣಸಿನಕಾಯಿ : 74,828
15,130 ಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕೆ.ಪಾಟೀಲ ಗೆಲುವು 

ನರಗುಂದ ವಿಧಾನ ಸಭಾ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಸಿ.ಸಿ.ಪಾಟೀಲ 72,835
ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ : 71,044
1791 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ.ಪಾಟೀಲ ಗೆಲುವು
…………………

ರೋಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ 94,865
ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ: 70,175
24,690 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ ಗೆಲುವು
……………..

ಶಿರಹಟ್ಟಿ ವಿಧಾನಸಭಾ ಕ್ಷೇತ್ರ

ಬಿಜೆಪಿ‌ ಅಭ್ಯರ್ಥಿ ಚಂದ್ರು ಲಮಾಣಿ: 73,600.
ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ‌ ದೊಡ್ಡಮನಿ: 45,637
ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ: 34,550
27,963 ಮತಗಳ ಅಂತರದಲ್ಲಿ ಚಂದ್ರು ಲಮಾಣಿ ಬಿಜೆಪಿ ಅಭ್ಯರ್ಥಿ ಗೆಲುವು.

Spread the love

Leave a Reply

Your email address will not be published. Required fields are marked *

You missed

Flash News