Tag: BBMP

ಬಂಗಾರದ ಬೆಲೆಯ ಭೂಮಿಯಲ್ಲಿ “ಬೃಹತ್‌” ಕಟ್ಟಡ ನಿರ್ಮಾಣಕ್ಕೆ BBMP ಅಧಿಕಾರಿಗಳೇ “ಬೋಗಸ್‌” ದಾಖಲೆ ಸೃಷ್ಟಿಸಿದ್ರಾ..?!

ಸದಾಶಿವನಗರದ  19,346 ಚದರ ಅಡಿ ಭೂಮಿಯಲ್ಲಿ  ಕೋಟ್ಯಾಂತರ ವೆಚ್ಚದ ಕಟ್ಟಡ ನಿರ್ಮಾಣಕ್ಕೆ ಮಾಲೀಕರೇ ನಕಲಿ ದಾಖಲೆ ಕೊಟ್ರಾ..? ಅಸಲಿ ತಲೆ ಮೇಲೆ ಹೊಡೆದಂಗೆ ಬಿಬಿಎಂಪಿ ಅಧಿಕಾರಿಗಳೇ ನಕಲಿ ದಾಖಲೆ ಸೃಷ್ಟಿಸಿದ್ರಾ..? ಮೇಲ್ನೋಟಕ್ಕೆ ಅಧಿಕಾರಿಗಳ ಶಾಮೀಲು ಶಂಕೆ..? ಸಮಗ್ರ ತನಿಖೆಯಿಂದ ಬಯಲಾಗಬೇಕಿದೆ ಸತ್ಯ..?!…

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್…

EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು…

“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..

50*80 ವಿಸ್ತೀರ್ಣದವರೆಗಿನ  ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ  ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್  ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು …

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ…