Tag: KKRTC

EXCLUSIVE…ಧರ್ಮಸ್ಥಳ-ಮಲೈಮಹಾದೇಶ್ವರ ಮಹಾತ್ಮೆ..!!:KSRTC- BMTC ನಡುವೆ “ಸಂಘರ್ಷ”..!?

KSRTC ಗಳಿಕೆಗೆ BMTC  ಕೊಕ್ಕೆ..!? : ವಾರಾಂತ್ಯದಲ್ಲಿನ BMTC ಬಸ್ ಗಳ ಭರಾಟೆಗೆ ಥಂಡಾ ಹೊಡೆದ KSRTC..?! ಬೆಂಗಳೂರು: ಉಚಿತ ಬಸ್ ಸೌಲಭ್ಯ ಕಲ್ಪಿಸಿದ ಮೇಲೆ ಧಾರ್ಮಿಕ ಸ್ಥಳಗಳಿಗೆ ಹೆಚ್ಚು ಬಸ್ ಗಳನ್ನು ಕಲ್ಪಿಸುವ ವ್ಯವಸ್ಥೆಯಾಗಿದೆ.ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ ಮನವಿ…

“ಬಿಸಿಲ”ಲ್ಲಿ ಬೇಯೋ  “ಡ್ರೈವರ್ಸ್-ಕಂಡಕ್ಟರ್ಸ್” ಗೋಳು ಕೇಳೋರ್ಯಾರು.!!

ದಾಖಲೆಯ ಬಿಸಿಲಲ್ಲಿಯೂ ಸಂಸ್ಥೆಗೆ ನೀಯತ್ತಾಗಿ ಕೆಲಸ ಮಾಡೋ ಕಾಯಕಯೋಗಿಗಳ ಬಗ್ಗೆ ಆಡಳಿತಕ್ಕಿಲ್ಲವೇ ಕರುಣೆ..!  ಬೆಂಗಳೂರು:“ನಮ್ ಜನ್ಮದಲ್ಲಿ ಇಷ್ಟೊಂದು ಬಿಸಿಲು ನೋಡಿರ್ಲಿಲ್ಲ..ಇಷ್ಟೊಂದು ಬಿಸಿಲ ಧಗೆಯಲ್ಲಿ ಕೆಲಸ ಮಾಡಿರಲಿಲ್ಲ..ಡ್ರೈವಿಂಗ್ ಮಾಡೋದೆಂದ್ರೆ  ನರಕ ಎನಿಸುವಂತಾಗಿದೆ.ಬೇಡಪ್ಪಾ..ಬೇಡ.. ಈ ಕೆಲಸ..ನಮ್ಮ ಶತೃವಿಗೂ ಈ ಪಡಿಪಾಟಲು ಬೇಡ ಎನಿಸುತ್ತದೆ”..ಯಾವುದೇ ಡ್ರೈವರ್…

ನೀರು ಕೊಡಿ ಸ್ವಾಮಿ..ನೀರು ಕೊಡಿ.. BMTC ಡಿಪೋಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ..?! ಎಂಡಿಗೆ ಪತ್ರ

ಬೆಂಗಳೂರು:ಬೇಸಿಗೆಯ ಝಳ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನೂ ಕಾಡುತ್ತಿದೆ.ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕುಡಿಯಲು ನೀರು ಕೂಡ ಸಿಗುತ್ತಿಲ್ಲವಂತೆ.ಸುಡೋ ಬಿಸಿಲಿನಲ್ಲಿ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ಸಿಲುಕಿರುವ ಸಾರಿಗೆ ಸಿಬ್ಬಂದಿಗೆ ನೀರನ್ನು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಬಿಎಂಟಿಸಿ ಸಿಬ್ಬಂದಿಯೋರ್ವರು ಪತ್ರವನ್ನೇ…

EXCLUSIVE..ಕುಡಿಯೊಕ್ಕೆ..ಶೌಚಕ್ಕೆ ನೀರಿಲ್ಲವಂತೆ..!? ಆದ್ರೆ 7400 BMTC ಬಸ್ ಗಳ ಸ್ವಚ್ಛತೆಗೆ 14,86,000 ಲೀಟರ್‌ ನೀರು ಪೋಲಾಗುತ್ತಿದೆಯಂತೆ.!?

ಬೆಂಗಳೂರು: ಇದು ನಿಜಕ್ಕೂ ಅಮಾನವೀಯ ಹಾಗೂ ಮಾನವಹಕ್ಕುಗಳ ಉಲ್ಲಂಘನೆಗೆ ಸಾಕ್ಷಿಯಾಗುತ್ತಿರಬಹುದಾದ ಪ್ರಕರಣ ಎನ್ನಬಹುದೇನೋ..?!  ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೇಸಿಗೆಯ ಹೊಡೆತಕ್ಕೆ ಸಿಲುಕಿ ನಲುಗುತ್ತಿದ್ದಾರೆನ್ನುವ ಅಘಾತಕರ ಸುದ್ದಿ ಹೊರಬಿದ್ದಿದೆ. ಕುಡಿಯೊಕ್ಕೆ ಸರಿಯಾಗಿ ನೀರು ಸಿಗುತ್ತಿಲ್ಲವಂತೆ ..ಶೌಚಕ್ಕೂ ನೀರಿನ…

ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್‌ ನಲ್ಲಿ‌ ತೋರಿಸಿದ್ರೂ ಪರ್ವಾಗಿಲ್ಲ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್‌ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ…

“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?

ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್  “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು…

“ಪ್ರಾಣ ಬಿಟ್ಟೇವು…ಮುಷ್ಕರ ಕೈ ಬಿಡೆವು” ಇಂದಿನಿಂದ ಸಾರಿಗೆ ಸಿಬ್ಬಂದಿಯಿಂದ “ಅಮರಣಾಂತ ಉಪವಾಸ ಸತ್ಯಾಗ್ರಹ”…

ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದೆರೆಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ಸಿಬ್ಬಂದಿಗೆ ನಿನ್ನೆ ಆದ ಕಹಿ ಅನುಭವ ಅಕ್ಷರಶಃ ರೊಚ್ಚಿಗೆಬ್ಬಿಸಿದೆ.ಈ ಹಿನ್ನಲೆಯಲ್ಲಿ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವಂತೆ ಮಾಡಿದೆ.ಸಾರಿಗೆ ಕೂಟ ಸೇರಿದಂತೆ ಸಮಾನಮನಸ್ಕ ಸಂಘಟನೆಗಳು ಹೋರಾಟಕ್ಕೆ ಕೈ…

ಸಿಂ ಅಂಕಲ್, ನಮ್ಗೆ ಶಾಲೆಗೆ ಹೋಗ್ಲಿಕ್ಕೆ ಬಸ್ ಬಿಡಿಸಿ.ಶಾಲಾ ಬಾಲಕಿಯಿಂದ ಮುಖ್ಯಮಂತ್ರಿಗೆ ಭಾವನಾತ್ಮಕ ಮನವಿ

 ಬೆಂಗಳೂರಿನ ಹೊರವಲಯದಿಂದ ಅದೆಷ್ಟೋ ಪ್ರದೇಶಗಳಿಗೆ ಇನ್ನೂ BMTC ಬಸ್ ಇಲ್ಲವಂತೆ..? ಬೆಂಗಳೂರು: ಇದು ನಿಜಕ್ಕೂ ಮನಕಲಕುವ ಸುದ್ದಿ.ಓದುವ ಹಂಬಲ ಬೆಟ್ಟದಷ್ಟಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ಪರಿತಪಿಸುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನಂತದ್ದೇ ಸಮಸ್ಯೆ ಎದುರಿಸುತ್ತಿರುವ ಹತ್ತಾರು ಮಕ್ಕಳ ಸಮಸ್ಯೆ ಬಗೆಹರಿಸಿಕೊಡಿ ಎಂದು ಮಾನ್ಯ ಮುಖ್ಯಮಂತ್ರಿ,…

ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು

ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎನ್ನುವ ಬೇಸರವೂ ಮಾರ್ಚ್ 4 ಪ್ರತಿಭಟನೆ ನಿರ್ದಾರಕ್ಕೆ ಕಾರಣ…

BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?

ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ ಸಹಕಾರ ಸಂಘದ ಮೇಲೆ ಯಾರು ಸ್ಪಷ್ಟವಾಗಿ ಹಿಡಿತ ಸಾಧಿಸಿರುತ್ತಾರೆನ್ನೋದು ಕೂಡ ನಿಕ್ಕಿಯಾಗಿರು ತ್ತದೆ.ಇದರ…