ಕರ್ನಾಟಕದಲ್ಲಿ ಇಂದು ಕೊರೊನಾ ಬ್ಲಾಸ್ಟ್..

0

ಬೆಂಗಳೂರು: ಕರ್ನಾಟಕದಲ್ಲಿ ದಿನ ದಿನಕ್ಕೂ ಕಿಲ್ಲರ್ ಕೊರೋನಾ ಆತಂಕ ಸೃಷ್ಟಿಸುತ್ತಿದೆ. ಮೊದಲ ಅಲೆಗಿಂತಲೂ ಎರಡನೇ ಅಲೆ ಬಲು ಭೀಕರವಾಗಿದೆ
ಇಂದು  ಒಂದೇ ದಿನದಲ್ಲಿ 11265 ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 38 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1094912 ಕ್ಕೇರಿದರೆ, ಸಾವಿನ ಸಂಖ್ಯೆ 13046ಕ್ಕೆ  ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 4364 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಇದುವರೆಗೆ 996367 ಜನ ಗುಣಮುಖರಾಗಿದ್ದಾರೆ. ಸದ್ಯ 85480 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Spread the love
Leave A Reply

Your email address will not be published.

Flash News