ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘಿಸಿದರೆ ಎಫ್ಐಆರ್ ದಾಖಲಾಗುತ್ತೆ ಹುಷಾರ್..

0

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘಿಸಿದರೆ ಎಫ್.ಐ.ಆರ್ ದಾಖಲಾಗುತ್ತದೆ ಎಂದು ಹೈಕೋರ್ಟ್ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ. ಹಾಗೂ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿದೆ. ದೈಹಿಕ ಅಂತರ, ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ. ರಾಜಕಾರಣಿಗಳು, ಧಾರ್ಮಿಕ ಮುಖಂಡರಿಂದಲೇ ಉಲ್ಲಂಘನೆಯಾಗುತ್ತಿದೆ. ಮಾದರಿಯಾಗಬೇಕಿದ್ದ ಮುಖಂಡರೇ ನಿಯಮ ಉಲ್ಲಂಘಿಸುತಿದ್ದಾರೆ. ಆರೋಗ್ಯಕರ ಜೀವನ ನಡೆಸುವುದು ಸಂವಿಧಾನ ನೀಡಿದ ಹಕ್ಕು. ಜನರ ಹಕ್ಕನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಸಿಜೆ ಎ.ಎಸ್.ಒಕಾ.ನ್ಯಾ.ಸೂರಜ್ ಗೋವಿಂದ ರಾಜ್ ರವರಿದ್ದ ಪೀಠ ಆದೇಶಿಸಿದೆ.

Spread the love
Leave A Reply

Your email address will not be published.

Flash News