ದೆಹಲಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್;

0

ಚೆನ್ನೈ:  ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.  ಮುಂಬೈ ಇಂಡಿಯನ್ಸ್ ಆಡಿದ 3 ಪಂದ್ಯದಲ್ಲಿ 2 ಗೆಲುವು 1 ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ 2 ಗೆಲುವು ಹಾಗೂ 1 ಸೋಲು ಕಂಡಿದೆ. ಆದರೆ ನೆಟ್‌ ರನ್‌‌ರೇಟ್ ಆಧಾರದಲ್ಲಿ ಡೆಲ್ಲಿ 3ನೇ ಸ್ಥಾನದಲ್ಲಿದೆ.

Spread the love
Leave A Reply

Your email address will not be published.

Flash News