ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಗೆಲುವು ಯಾರಿಗೆ..?

0

ಚೆನ್ನೈ: ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್ 2021 ಟೂರ್ನಿಯ 17ನೇ ಪಂದ್ಯದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಸಂಜೆ 7.30ರಿಂದ ಹಣಾಹಣಿ ಆರಂಭವಾಗಲಿದ್ದು ಯಾರು ಗೆಲ್ಲುತ್ತಾರೆ ಎಂದು ಕಾದುನೋಡಬೇಕಿದೆ.

ಪಂಜಾಬ್ ಕಿಂಗ್ಸ್ ಸಂಪೂರ್ಣ ತಂಡ:
ಕೆ.ಎಲ್.ರಾಹುಲ್ (ನಾಯಕ/ ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೈಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಮೊಯಿಸಸ್ ಹೆನ್ರಿಕ್ಸ್, ಶಾರುಖ್ ಖಾನ್, ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್, ಮಂದೀಪ್ ಸಿಂಗ್, ಕ್ರಿಸ್ ಜೋರ್ಡನ್, ಡೇವಿಡ್ ಮಲನ್, ಜಲಜ್ ಸಕ್ಸೇನಾ, ಸರ್ಫರಾಜ್ ಖಾನ್, ಸೌರಭ್ ಕುಮಾರ್, ಜೈ ರಿಚರ್ಡ್ಸನ್, ಇಶಾನ್ ಪೊರೆಲ್, ರಿಲೆ ಮೆರೆಡಿತ್, ಉತ್ಕರ್ಶ್ ಸಿಂಗ್, ದರ್ಶನ್ ನಲ್ಕಂಡೆ, ಪ್ರಭಮಸಿರನ್ ಸಿಂಗ್, ಹರ್ಪ್ರೀತ್ ಬ್ರಾರ್, ರವಿ ಬಿಷ್ಣೋಯ್

ಮುಂಬೈ ಇಂಡಿಯನ್ಸ್ ಸಂಪೂರ್ಣ ತಂಡ:
ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ಜಯಂತ್ ಯಾದವ್, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಪಿಯೂಷ್ ಚಾವ್ಲಾ, ಧವಲ್ ಕುಲಕರ್ಣಿ, ಸೌರಭ್ ತಿವಾರಿ, ಆದಿತ್ಯ ತಾರೆ, ಆಡಮ್ ಮಿಲ್ನೆ, ಕ್ರಿಸ್ ಲಿನ್, ನಾಥನ್ ಕೌಲ್ಟರ್-ನೈಲ್, ಜೇಮ್ಸ್ ನೀಶಮ್, ಅಂಮೋಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಮೊಹ್ಸಿನ್ ಖಾನ್, ಅರ್ಜುನ್ ತೆಂಡೂಲ್ಕರ್, ಮಾರ್ಕೊ ಜಾನ್ಸೆನ್, ಯುಧ್ವೀರ್ ಸಿಂಗ್

Spread the love
Leave A Reply

Your email address will not be published.

Flash News