ಬೆಂಗಳೂರು: ಮೈಸೂರು ರಸ್ತೆಯ ಕೆಂಗೇರಿ ಬಳಿ ಇರುವ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಆಶೀರ್ವಾದ ಪಡೆದರು.
ಕಾಗಿನೆಲೆ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಕೆ. ಎಸ್. ಈಶ್ವರಪ್ಪ, ಎಂ. ಟಿ. ಬಿ. ನಾಗರಾಜ ಹಾಗೂ ಇತರರು ಉಪಸ್ಥಿತರಿದ್ದರು.