Breakingದೇಶ-ವಿದೇಶ

ರಷ್ಯಾ ದಾಳಿಗೆ ಭಾರತದ ಮತ್ತೊಬ್ಬ ವಿದ್ಯಾರ್ಥಿ ಬಲಿ Another student die in war zone Ukrane

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಭಾರತದ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕರ್ನಾಟಕದ ಹಾವೇರಿ ಜಿಲ್ಲೆಯ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಸಾವಿಗೀಡಾದ ನಂತರ ಇದೀಗ ಪಂಜಾಬ್ ನ ಬರ್ನಾಲ್ ಗ್ರಾಮದ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ರಷ್ಯಾ ದಾಳಿ ನಡೆಸುತ್ತಿದ್ದಂತೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಚಂದನ್ ಜಿಂದಾಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News