BreakingcricketTop Newsದೇಶ-ವಿದೇಶ

ಲಂಕಾ ಸರಣಿ ಟೆಸ್ಟ್: ಪೂಜಾರ, ರಹಾನೆ ಸ್ಥಾನ ತುಂಬುವವರು ಯಾರು? The new order: Who will replace Ajinkya Rahane and Cheteshwar Pujara in India’s Test side?

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಭಾರತ ಟೆಸ್ಟ್ ತಂಡದಿಂದ ಸ್ಥಾನ ಕಳೆದುಕೊಂಡಿದ್ದಾರೆ. ಅವರ ಸ್ಥಾನಕ್ಕೆ ಮೂವರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿದೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಜಾಗ ಯಾರು ತುಂಬುತ್ತಾರೆ ಎಂಬ ಕುತೂಹಲ ಮೂಡಿದ್ದು, ಯಾರು ಈ ಸ್ಥಾನ ತುಂಬುತ್ತಾರೆ ಎಂಬ ಕುತೂಹಲ ಮೂಡಿಸಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸ್ಥಾನ ತುಂಬಲು ಹನುಮ ವಿಹಾರಿ, ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ ನಡುವೆ ಪೈಪೋಟಿ ಏರ್ಪಟ್ಟಿದೆ.

177 ಟೆಸ್ಟ್ ಪಂದ್ಯಗಳ ನಂತರ ಇದೇ ಮೊದಲ ಬಾರಿ ಭಾರತ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಲ್ಲದೇ ಕಣಕ್ಕಿಳಿಯುತ್ತಿದೆ.

Spread the love

Related Articles

Leave a Reply

Your email address will not be published.

Back to top button
Flash News