BreakingTop News

ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಕೊಡುಗೆ karnataka budget: women get special pakage

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಬೊಮ್ಮಾಯಿ, 4 ಭಾಗಗಳಾಗಿ ವಿಂಗಡಿಸಿದ್ದು, ಮಹಿಳೆಯರಿಗೆ ಪ್ರತ್ಯೇಕ ಬಜೆಟ್ ಘೋಷಿಸಿದರು.

2.60 ಲಕ್ಷ ಮೊತ್ತದ ಬಜೆಟ್ ಮಂಡಿಸಲಾಗಿದ್ದು, ಶಿಕ್ಷಣ, ಉದ್ಯೋಗ ಸೇರಿದಂತೆ ತ್ರಿವಳಿ ಸೂತ್ರ ಹೊಂದಿದ ಬಜೆಟ್ ಮಂಡಿಸಿದ್ದು, ಮಕ್ಕಳಿಗಾಗಿ ವಿಶೇಷವಾಗಿ ಪುಟಾಣಿ ಬಜೆಟ್ ಮಂಡಿಸಿದರು.

ಅಂಗನವಾಡಿ ಕಾರ್ಯಕರ್ತರ ವೇತನ ಹೆಚ್ಚಳ ಹಾಗೂ ದುರ್ಬಲ ಹಾಗೂ ಬಡ ವರ್ಗದವರ ಸ್ವಾವಲಂಬಿ ಬದುಕಿಗೆ ಬಂಪರ್ ಕೊಡುಗೆ ನೀಡಲಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News