Breakingcricketಕ್ರೀಡೆ/ವಿಶ್ಲೇಷಣೆ

ಸ್ಪಿನ್ ದಂತಕತೆ ಶೇನ್ ವಾರ್ನ್ ನಿಧನ Shane Warne dies of heart attack at 52

ಆಸ್ಟ್ರೇಲಿಯಾದ ಸ್ಪಿನ್ ದಂತಕತೆ ಶೇನ್ ವಾರ್ನ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಟೆಸ್ಟ್, ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದ ಶೇನ್ ವಾರ್ನ್ ಥಾಯ್ಲೆಂಡ್ ನಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 1000ಕ್ಕೂ ಅಧಿಕ ವಿಕೆಟ್ ಪಡೆದಿದ್ದ ವಾರ್ನ್, 145 ಟೆಸ್ಟ್ ನಲ್ಲಿ 708 ಹಾಗೂ 194 ಏಕದಿನ ಪಂದ್ಯಗಳಲ್ಲಿ 293 ವಿಕೆಟ್ ಪಡೆದಿದ್ದಾರೆ.

ಶೇನ್​ ವಾರ್ನ್ ನಿಧನಕ್ಕೆ ಭಾರತ ಕ್ರಿಕೆಟ್ ತಂಡದ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News