Breakingದೇಶ-ವಿದೇಶ

ದೇಶದಲ್ಲಿ 4,574ಕ್ಕೆ ಕುಸಿದ ಕೊರೊನಾ ಸೋಂಕು: 145 ಸಾವು 4575 coronavirus cases in india

ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕು ಪ್ರಮಾಣ ಸತತ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,575 ಪ್ರಕರಣಗಳು ಪತ್ತೆಯಾಗಿದ್ದು, 145 ಮಂದಿ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 5,15,355ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 7,416 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಗೊಂಡವರ ಸಂಖ್ಯೆ 4,24,13,566ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 46,962ಕ್ಕೆ ಇಳಿಕೆಯಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News