Breakingದೇಶ-ವಿದೇಶ

ಈ ಸೋಲಿನಿಂದ ಪಾಠ ಕಲಿಯುತ್ತೇವೆ: ರಾಹುಲ್ ಗಾಂಧಿ we learn from this loss: rahul gandhi

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ಈ ಸೋಲಿನ ಪಾಠವನ್ನು ಕಲಿಯಲಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ನಂತರ ಗುರುವಾರ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ಜನರ ಹಿತಕ್ಕಾಗಿ ನಾವು ಹೋರಾಟ ಮುಂದುವರಿಸುತ್ತೇವೆ. ಪಕ್ಷಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News