Breaking

ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆಗೆ ನಿರ್ಧಾರ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಿ ಸುದೀರ್ಘ 4 ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಮುಖಂಡ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಹೀನಾಯ ಸೋಲಿನ ಕುರಿತು ಪರಾಮರ್ಶೆ ಸಭೆಯಲ್ಲಿ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯುವಂತೆ ನಿರ್ಧರಿಸಲಾಯಿತು.

Spread the love

Related Articles

Leave a Reply

Your email address will not be published.

Back to top button
Flash News