Breakingದೇಶ-ವಿದೇಶ

ದೇಶದಲ್ಲಿ 2 ವರ್ಷದಲ್ಲೇ ಕನಿಷ್ಠಕ್ಕೆ ಕುಸಿದ ಕೊರೊನಾ 2503 corona cases in india, lowest in 2 years

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2503 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 27 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 2 ವರ್ಷಗಳಲ್ಲೇ ಕನಿಷ್ಠ ಸೋಂಕು ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,29,93,494ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,15,877ಕ್ಕೆ ಜಿಗಿತ ಕಂಡಿದೆ.

ಒಂದು ದಿನದಲ್ಲಿ 4377 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,24,41,499ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 36,168ಕ್ಕೆ ಇಳಿಕೆಯಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News