Breakingದೇಶ-ವಿದೇಶ

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ವಾಯುದಾಳಿ: 9 ಸಾವು 9 killed in strike on TV tower in Ukraine’s Rivne, say authorities

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ವಾಯುದಾಳಿ ನಡೆಸಿದ್ದರಿಂದ 9 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಉಕ್ರೇನ್ ನ ಉತ್ತರ ಭಾಗದಲ್ಲಿರುವ ರಿವೇನ್ ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ 9 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಆವಶೇಷಗಳಡಿ ಸಿಲುಕಿದ್ದಾರೆ ಎಂದು ಗವರ್ನರ್ ತಿಳಿಸಿದ್ದಾರೆ.

ಇದೇ ವೇಳೆ ಉಕ್ರೇನ್ ಮತ್ತು ರಷ್ಯಾ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ಸ್ಪಷ್ಟತೆ ಕೊರತೆ ಹಿನ್ನೆಲೆಯಲ್ಲಿ ತಡೆ ಹಿಡಿಯಲಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News