Breakingರಾಜ್ಯ-ರಾಜಧಾನಿ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು Karnataka hijab ban to stay, high court says wearing it is not part of essential religious practice

ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿವಾದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಂತರ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಧರಿಸುವುದು ಧಾರ್ಮಿಕವಾಗಿ ಕಡ್ಡಾಯವಲ್ಲ, ಧಾರ್ಮಿಕ ಆಚರಣೆಗಳು ಶಾಲೆಯ ಹೊರಗಿರಬೇಕು ಎಂದು ಆದೇಶಿಸಿದೆ.

ರಾಜ್ಯ ಸರಕಾರದ ಸಮವಸ್ತ್ರ ನಿಯಮ ಕಾನೂನು ಬದ್ಧವಾಗಿದ್ದು, ಸರಕಾರದ ಆದೇಶ ಪಾಲಿಸಬೇಕು ಎಂದು ಸೂಚಿಸಿದ ಹೈಕೋರ್ಟ್, ಹಿಜಾಬ್ ಪರ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.

Spread the love

Related Articles

Leave a Reply

Your email address will not be published.

Back to top button
Flash News