Breakingರಾಜ್ಯ-ರಾಜಧಾನಿ

ರಾಜ್ಯದಲ್ಲಿ 129 ಮಂದಿಗೆ ಪಾಸಿಟಿವ್, ಇಬ್ಬರು ಸಾವು 129 corona cases in karnataka

ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 129 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 2341ಕ್ಕೆ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 101 ಕೊರೊನಾ ಸೋಂಕು ಪ್ರಕರಣಗಳು ಕಳೆದ 24 ಗಂಟೆಯಲ್ಲಿ ಪತ್ತೆಯಾಗಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News