Breakingರಾಜ್ಯ-ರಾಜಧಾನಿ

ಸದ್ಯದಲ್ಲೇ ಸಂಪುಟ ವಿಸ್ತರಣೆ: ಸಿಎಂ ಡಿಸಿಎಂ ಆಗ್ತಾರೆ: ಯತ್ನಾಳ್ ಬಾಂಬ್ cm will became dcm: yatnal

ಸದ್ಯದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಮುಖ್ಯಮಂತ್ರಿಯೇ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕು ಎಂದು ಒಬ್ಬರು ದೆಹಲಿಗೆ ಹೋಗಿದ್ದಾರೆ. ಮತ್ತೊಬ್ಬರು ಸಚಿವರಾಗಲು ಅವರ ಪರ ಸ್ವಾಮೀಜಿಯೊಬ್ಬರು ಹೋಗಿದ್ದಾರೆ ಎಂದರು.

ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವ ಸ್ವಾಮೀಜಿಯ ಕಾರ್ಯಕ್ರಮವನ್ನು ಆ ಸಮಾಜದವರು ಬಹಿಷ್ಕರಿಸಬೇಕು. ನಾನು ಮುಖ್ಯಮಂತ್ರಿ ಆಗಬೇಕು ಅಂತ ಇದ್ದರೆ ಆಗ್ತೀನಿ. ಇದಕ್ಕಾಗಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಅವರು ಹೇಳಿದರು.

Spread the love

Related Articles

Leave a Reply

Your email address will not be published.

Back to top button
Flash News