ಪುನೀತ್ ರಾಜ್ ಕುಮಾರ್ ಗೆ ಶೀಘ್ರದಲ್ಲೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ karnataka ratna will givent to puneeth: cm bommmai

ಪುನೀತ್ ರಾಜ್ ಕುಮಾರ್ ಗೆ ಶೀಘ್ರದಲ್ಲೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

0

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಶೀಘ್ರದಲ್ಲೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ 47ನೇ ಹುಟ್ಟುಹಬ್ಬವನ್ನು ಅವರಿಲ್ಲದೆ ನಾವೆಲ್ಲ ಆಚರಿಸುವಂತಾಗಿದೆ. ಅವರ ಬದುಕು ಸ್ಪೂರ್ತಿ. ಅಂಗಾಂಗ ದಾನ ಮಾಡಿರೋದು ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

Spread the love
Leave A Reply

Your email address will not be published.

Flash News