Breakingcricket

ಆಮ್ ಆದ್ಮಿಯಿಂದ ಹರ್ಭಜನ್ ಸಿಂಗ್ ರಾಜ್ಯಸಭೆ ಪ್ರವೇಶ harbajan singh will enter rajyasabha

ಭಾರತ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ.

ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ 5 ಸ್ಥಾನಗಳನ್ನು ಪಡೆಯುವ ಉಮೇದಿನಲ್ಲಿದ್ದು ಒಂದು ಸ್ಥಾನ ಹರ್ಭಜನ್ ಸಿಂಗ್ ಗೆ ನೀಡಲಿದೆ ಎಂದು ಹೇಳಿದೆ.

ಹರ್ಭಜನ್ ಸಿಂಗ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವ ಜೊತೆಗೆ ರಾಜ್ಯದ ಕ್ರೀಡಾ ಸಂಸ್ಥೆಗಳ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News