Breakingದೇಶ-ವಿದೇಶ

1000 ನಾಗರಿಕರಿದ್ದ ಬಂಕರ್ ಮೇಲೆ ರಷ್ಯಾ ಬಾಂಬ್ ದಾಳಿ: ಉಕ್ರೇನ್ ಗಂಭೀರ ಆರೋಪ russia attack civilions bunkar: ukraine

ಸುಮಾರು 1000 ನಾಗರಿಕರು ಅಡಗಿದ್ದ ಕಟ್ಟಡವನ್ನು ಗುರಿಯಾಗಿಸಿ ರಷ್ಯಾ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್ ಗಂಭೀರ ಆರೋಪ ಮಾಡಿದೆ. ಆದರೆ ರಷ್ಯಾ ಈ ಆರೋಪವನ್ನು ತಿರಸ್ಕರಿಸಿದೆ.

ಮರಿಯಾಪೋಲ್ ನಲ್ಲಿ ನಾಗರಿಕರು ಆಶ್ರಯ ಪಡೆದಿದ್ದ ಬಂಕರ್ ಮೇಲೆ ರಷ್ಯಾ ದಾಳಿ ನಡೆಸಿದೆ ಎಂದು ಉಕ್ರೇನ್ ಆರೋಪ ಮಾಡಿದೆ. ಆದರೆ ರಷ್ಯಾದ ರಕ್ಷಣಾ ಸಚಿವಾಲಯ ತಿರಸ್ಕರಿಸಿದೆ.

ಇದೇ ವೇಳೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ವಿಚಾರಣೆ ಆರಂಭವಾಗಿದ್ದು, ಭಾರತದ ನ್ಯಾಯಾಧೀಶರೊಬ್ಬರು ರಷ್ಯಾ ವಿರುದ್ಧ ಮತ ಚಲಾಯಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News