Breakingದೇಶ-ವಿದೇಶ

ದೇಶದಲ್ಲಿಂದು 1761 ಕೊರೊನಾ ಕೇಸ್ ಪತ್ತೆ; 2 ವರ್ಷದಲ್ಲೇ ಕನಿಷ್ಠ 1761 coronavirus cases in india

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1761 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 688 ದಿನಗಳಲ್ಲೇ ಕನಿಷ್ಠ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 127 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,30,07,841ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,16,479ಕ್ಕೆ ಜಿಗಿತ ಕಂಡಿದೆ.

ಕಳೆದ 24 ಗಂಟೆಯಲ್ಲಿ 1563 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,31,973ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26,240ಕ್ಕೆ ಇಳಿಕೆಯಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News