Breakingರಾಜಕೀಯ

ಮಹಿಳೆಯರು, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲ್ವಾ: ಸಿದ್ದರಾಮಯ್ಯ swamiji also put cloths on head: siddaramiah

ಹಿಂದೂ ಮಹಿಳೆಯರು ತಲೆ ಮೇಲೆ ಸೀರೆ ಹಾಗೂ ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವಾ? ಇದನ್ನು ಸರಕಾರ ಯಾಕೆ ಪ್ರಶ್ನೆ ಮಾಡುವುದಿಲ್ಲ ಯಾಕೆ ಎಂದು ಮಾಜಿ ಸಿಎಂ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನ ಸಿದ್ದರಾಮಯ್ಯನ ಹುಂಡಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಮುಸ್ಲಿಮ್ ಮಹಿಳೆಯರು ದುಪ್ಪಟ್ಟ ಅಥವಾ ಹಿಜಾಬ್ ಹಾಕುವುದರಿಂದ ಏನು ಸಮಸ್ಯೆ ಎಂದು ಪ್ರಶ್ನಿಸಿದರು.

ಬಿಜೆಪಿ ಮತ ಗಳಿಕೆಯ ಲೆಕ್ಕಾಚಾರದಲ್ಲಿ ದೇಶವನ್ನು ಒಡೆದು ಹಾಕುತ್ತಿದೆ. ಪರಿಹಾರ ವಿತರಣೆಯಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಮುಸ್ಲಿಮರಿಗೆ ಹಿಂದೂಗಳು ಸತ್ತರೆ ದೊಡ್ಡ ಮೊತ್ತದ ಪರಿಹಾರ ಕೊಡುತ್ತಾರೆ. ಆದರೆ ಹಿಂದೂಗಳಿಂದ ಮುಸ್ಲಿಮರು ಸತ್ತರೆ ಕಡಿಮೆ ಪರಿಹಾರ ಕೊಡುತ್ತಾರೆ ಇದು ಸರಿಯೇ ಎಂದು ಅವರು ಹೇಳಿದರು.

Spread the love

Related Articles

Leave a Reply

Your email address will not be published.

Back to top button
Flash News