Breakingಸಿನೆಮಾ ಹಂಗಾಮ

ಅಪ್ಪು ನಿವಾಸಕ್ಕೆ ಸಂಜಯ್ ದತ್ ಭೇಟಿ, ಡಾ.ರಾಜ್ ಕುಟುಂಬಕ್ಕೆ ಸಾಂತ್ವಾನ bollywood actor sanjay dutt visit puneeth house

ಬಾಲಿವುಡ್ ನಟ ಸಂಜಯ್ ದತ್ ಭಾನುವಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಕೆಜಿಎಫ್-2 ಚಿತ್ರದ ಟ್ರೇಲರ್ ಬಿಡುಗಡೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ಸಂಜಯ್ ದತ್, ಸಮಾರಂಭಕ್ಕೆ ತೆರಳುವ ಮುನ್ನ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದರು.

ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರೊಂದಿಗೆ ಫೋಟೊ ತೆಗೆಸಿಕೊಂಡ ಸಂಜಯ್ ದತ್, ನಂತರ ಕೆಜಿಎಫ್-2 ಸಮಾರಂಭಕ್ಕೆ ತೆರಳಿದರು.

Spread the love

Related Articles

Leave a Reply

Your email address will not be published.

Back to top button
Flash News