Breakingದೇಶ-ವಿದೇಶ

7ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ದಿಲ್ಲಿಯಲ್ಲಿ ಮತ್ತೆ ಶತಕ! 7th time hike petrol, diesel price

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ 8 ದಿನಗಳಲ್ಲಿ 7ನೇ ಬಾರಿ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಶತಕ ದಾಟಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಮಂಗಳವಾರವೂ ಪೆಟ್ರೋಲ್ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 70 ಪೈಸೆ ಏರಿಕೆ ಮಾಡಿವೆ.

ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ದರ ಶತಕ ದಾಟಿದ್ದು, ಪೆಟ್ರೋಲ್ ದರ ಲೀಟರ್ ಗೆ 100.21 ರೂ. ಹಾಗೂ ಡೀಸೆಲ್ ಲೀಟರ್ ಗೆ 91.47ರೂ.ಗೆ ಏರಿಕೆಯಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News