0

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಹುತೇಕ ಪ್ರದೇಶಗಳು ಜಲಾವೃತ್ತವಾಗಿವೆ.ಬೆಂಗಳೂರು ದಕ್ಷಿಣ ಭಾಗದ ಸಾಕಷ್ಟು ಪ್ರದೇಶಗಳಿಗೆ ಅಪಾರ ಹಾನಿ ಉಂಟಾಗಿದೆ.ಇಂದು ಬೆಳಗ್ಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್,ಕಮಿಷನರ್ ಮಂಜುನಾಥ ಪ್ರಸಾದ್,ವಿಪಕ್ಷ ನಾಯಕ ಅಬ್ದುಲ್ ವಾಜೀದ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಳೆ ಹಾನಿ ಬಗ್ಗೆ ವರದಿ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Spread the love
Leave A Reply

Your email address will not be published.

Flash News