Sign in
Sign in
Recover your password.
A password will be e-mailed to you.
Browsing Category
IPL2021-14TH SESSION
ಐಪಿಎಲ್ 2021 ಬಾಕಿ ಉಳಿದ ಪಂದ್ಯಗಳು ದುಬೈನಲ್ಲಿ ನಡೆಯುವುದು ಖಚಿತ..!
ಐಪಿಎಲ್ 2021ರ ಉಳಿದ ಪಂದ್ಯಗಳ ಆಯೋಜನೆ ಹಾಗೂ ಟಿ20 ವಿಶ್ವಕಪ್ ಬಗ್ಗೆ ಚರ್ಚಿಸಲೆಂದು ಬಿಸಿಸಿಐ ಇಂದು ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಅನೇಕ ವಿಚಾರಗಳು ಮುನ್ನೆಲೆಗೆ ಬಂದಿವೆ.
IPL 2021: ಈ ಸಲ ಕಪ್ ಮಿಸ್ಸಾಯ್ತು.. RCB ಅಭಿಮಾನಿಗಳಿಗೆ ಬೇಸರ! ಸೆಪ್ಟೆಂಬರ್ನಲ್ಲಿ ಐಪಿಎಲ್ ನಡೆಸಲು ಬಿಸಿಸಿಐ…
ಈ ಸಲ ಕಪ್ ನಮ್ದೇ ಅನ್ನೋ ಭರವಸೆಯಲ್ಲಿದ್ದ ಆರ್ಸಿಬಿ ಅಭಿಮಾನಿಗಳಿಗೆ ಇನ್ನಿಲ್ಲದ ಬೇಸರವಾಗಿದೆ. ಈ ಸಲ ಕಪ್ ಮಿಸ್ಸಾಯ್ತು.. ಆರ್ಸಿಬಿ ಗೆಲುವಿನ ನಾಗಾಲೋಟ ಮುಂದುವರಿಸಿರುವಾಗಲೇ ಐಪಿಎಲ್ ಮುಂದೂಡಿದ್ದು ಆರ್ಸಿಬಿ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಐಪಿಎಲ್ 2021 ರದ್ದು ಮಾಡಿಲ್ಲ, ಮುಂದೂಡಲಾಗಿದೆ: ರಾಜೀವ್ ಶುಕ್ಲಾ
4ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿದೆಯೇ ಹೊರತು ರದ್ದು ಮಾಡಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.
ಐಪಿಎಲ್ ರದ್ದು: ಈ ಸಲ ಕಪ್ ಕೊರೋನಾದ್ದು!
ದೇಶಾದ್ಯಂತ ಕೊರೋನಾ ಅಬ್ಬರ ದಿನೇ ದಿನೇ ಹೆಚ್ಚುತ್ತಿದೆ. ಈ ಆತಂಕದ ನಡುವೆಯೂ ಈ ಬಾರಿ ಐಪಿಎಲ್ ಕ್ರಿಕೆಟ್ ಪಂದ್ಯಾಟ ಆರಂಭಗೊಂಡಿದ್ದವು. ಆದರೀಗ ಕ್ರಿಕೆಟಿಗರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಮುಂದಿನ ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ.
ಕೊರೊನಾ ಕಾಟ: ಇನ್ನು ಉಳಿದ ಐಪಿಎಲ್ ಪಂದ್ಯಗಳೆಲ್ಲವೂ ಸುರಕ್ಷಿತವಾಗಿ ಮುಂಬೈನಲ್ಲೇ? ಬಿಸಿಸಿಐ ಚಿಂತನೆ
ಕೊರೊನಾ ಕ್ರಿಮಿ ಮನೆ ಅಂಗಳಕ್ಕೆ ನುಗ್ಗಿ ಯಾವುದೋ ಕಾಲವಾಯಿತು. ಇಡೀ ಮನೆಮಂದಿಯನ್ನೆಲ್ಲ ಹೈರಾಣಗೊಳಿಸಿ ಅಟ್ಟಹಾಸ ಮೆರೆಯುತ್ತಿದೆ ಆ ಮಹಾಮಾರಿ. ಅದೀಗ ಕ್ರಿಕೆಟ್ ಅಂಕಣದೊಳಕ್ಕೂ ಪ್ರವೇಶಿಸಿಬಿಟ್ಟಿದೆ.
ಐಪಿಎಲ್ ಕದ ತಟ್ಟಿದ ಕೊರೊನಾ! ಒಂದೇ ದಿನದಲ್ಲಿ 10 ಪ್ರಕರಣಗಳು..
ಪ್ರಾಥಮಿಕ ಮಾಹಿತಿಯ ಪ್ರಕಾರ ಕೆಕೆಆರ್ ತಂಡದ ಆಟಗಾರರಿಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನಲಾಗಿದೆ
ಕನ್ನಡಿಗ ಕೆ.ಎಲ್.ರಾಹುಲ್ಗೆ ಅನಾರೋಗ್ಯ, ಇಂದೇ ಶಸ್ತ್ರಚಿಕಿತ್ಸೆ: ಆಸ್ಪತ್ರೆಗೆ ನಾಯಕ- ಪಂಜಾಬ್ಗೆ ಆಘಾತ
ಭಾನುವಾರದ ಪಂದ್ಯಕ್ಕೆ ಸ್ವಲ್ಪ ಮೊದಲು ದೆಹಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಐಪಿಎಲ್ 2021 ನಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಹಿನ್ನಡೆ ಅನುಭವಿಸಿದೆ. ಈ ಪಂದ್ಯದಲ್ಲಿ ತಂಡದ ನಾಯಕ ಕೆ.ಎಲ್.ರಾಹುಲ್ ಆಡುತ್ತಿಲ್ಲ.
ಐಪಿಎಲ್ 2021: ಮುಂದಿನ ಪಂದ್ಯದಲ್ಲಿ ಬ್ಲೂ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ ಆರ್ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂಬರುವ ಒಂದು ಪಂದ್ಯದಲ್ಲಿ ಬ್ಲೂ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ ಎಂದು ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
IPL 2021: ಮುಂಬೈvs ಚೆನ್ನೈ ಬದ್ಧವೈರಿಗಳ ಕಾದಾಟಕ್ಕೆ ಕೌಂಟ್ ಡೌನ್ ಸ್ಟಾರ್ಟ್..
ಐಪಿಎಲ್ 14ನೇ ಆವೃತ್ತಿಯ ಬಹುನಿರೀಕ್ಷಿತ ಪಂದ್ಯದಲ್ಲಿ ಐಪಿಎಲ್ನ ಅತ್ಯಂತ ಯಶಸ್ವಿ ತಂಡಗಳು ಮುಖಾಮುಖಿಯಾಗಲಿವೆ. 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿ ಚಾಂಪಿಯನ್ ಚೆನ್ನೈ ಸೂಪರ್ಕಿಂಗ್ಸ್ ನಡುವಿನ ಸಮರಕ್ಕೆ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
IPl 2021: ಆರ್ಸಿಬಿ ಗೆ ಇಂದು ಪಂಜಾಬ್ ಕಿಂಗ್ಸ್ ಚಾಲೆಂಜ್.. ಗೆಲುವು ಯಾರಿಗೆ..?
ಭರ್ಜರಿ ಆಟದೊಂದಿಗೆ ಮುನ್ನುಗ್ಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದ್ದು ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.