ಒಂದು ಕಡೆ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿ ನಂತರ ವೈದ್ಯಕೀಯ ಪರೀಕ್ಷೆಗೂ ಒಳಗಾಗಿದ್ದಾರೆ. ಆದರೆ ಇನ್ನೊಂದು ಕಡೆ ಯುವತಿಯ ಪೋಷಕರು ಮಗಳು ಒತ್ತಡಲ್ಲಿ ಇದ್ದಾಳೆ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಹಂಚಿಕೆ ವೇಳೆ, ಸಂಪುಟ ವಿಸ್ತರಣೆ ವೇಳೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿತ್ತು. ಇದೀಗ ಹಿರಿಯ ಸಚಿವರೊಬ್ಬರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್ ಗೆ ದೂರು ಸಲ್ಲಿಸಿರುವ ಸುದ್ದಿ ಸ್ಫೋಟವಾಗಿದೆ.
ಪೂರ್ವ ವಲಯ ಜಂಟಿ ಆಯುಕ್ತೆ ಪಲ್ಲವಿ ಅವರ ಕಚೇರಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ವಿಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ,
ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಮುಂದೆ ಟಾಲಿವುಡ್ ನಲ್ಲಿ ತಮ್ಮ ಛಾಪನ್ನು ಮೂಡಿಸಿ ನ್ಯಾಷನಲ್ ಕ್ರಷ್ ಎನಿಸಿಕೊಂಡ್ರು.
ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದ್ದು, ಚಂದನವನದ ಬಾಕ್ಸ್ ಆಫೀಸ್ನಲ್ಲಿ ‘ರಾಬರ್ಟ್’ ಸಖತ್ ಕಲೆಕ್ಷನ್ ಮಾಡಿದೆ. ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂ. ಕಲೆಕ್ಷನ್ ಆಗಿದ್ದು, ದರ್ಶನ್ ಅವರು ಬಾಕ್ಸ್…