ನಾಳೆಯಿಂದ (ಶನಿವಾರ) 10 ದಿನಗಳ ಕಾಲ ಡ್ರೋನ್ ಮೂಲಕ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಇದಕ್ಕೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಸರ್ಕಾರ ಆರ್ಥಿಕ ನಷ್ಟ ಅನುಭವಿಸುತ್ತಿದೆ. ಇದರ ನಡುವೆಯೂ ಕೊವಿಡ್ ನಿರ್ವಹಣೆಗಾಗಿ ಸರ್ಕಾರ ಹೋರಾಡಬೇಕಾಗಿದೆ. ಹಾಗಾಗಿ ರಾಜ್ಯ ಸರ್ಕಾರ, ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧಾರ ಕೈಗೊಂಡಿದೆ.
ಖ್ಯಾತ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗಾರ್ ಅವರ ತಾಯಿಯನ್ನ ಕೊರೊನಾ ಮಹಾಮಾರಿ ಬಲಿ ಪಡೆದಿದ್ದು, ನಾಲ್ಕು ದಿನಗಳ ಅಂತರದಲ್ಲಿಯೇ ಅರುಣ್ ಬಡಿಗಾರ್ ತಂದೆಯನ್ನೂ ಸಹ ಕೊರೊನಾಸುರ ಬಲಿ ಪಡೆದಿದ್ದಾನೆ.
ಬ್ರಿಮ್ಸ್ ಕಾಲೇಜು ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಂಡಾಮಂಡಲರಾಗಿದ್ದು,
ವೈದ್ಯರು ಮತ್ತು ಸಿಬ್ಬಂದಿಯ ಸಮರ್ಪಕ ಬಳಕೆ ಮಾಡದ ನಿರ್ದೇಶಕರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು.