ಲಸಿಕೆ ವಿಚಾರದಲ್ಲೂ “ಕೈ” ಶಾಸಕನ ರಾಜಕೀಯ..? ಕಾಂಗ್ರೆಸ್ ಶಾಸಕನ ವಿರುದ್ಧ ಸಾರ್ವಜನಿಕವಾಗಿ…
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನೂ ನೀಡಲಾಗ್ತಿದೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಹೊರಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರೊಬ್ಬರು ಲಸಿಕೆ ವಿಚಾರದಲ್ಲೂ ರಾಜಕೀಯ ನಡೆಸುತ್ತಿದ್ದಾರೆ.