ಕನ್ನಡ ಫ್ಲ್ಯಾಶ್ ನ್ಯೂಸ್ ವರದಿ ಇಂಪ್ಯಾಕ್ಟ್:ಆಯುಧಪೂಜೆಗೆ ಪ್ರತಿ ಬಸ್ ಗೆ 100 ರೂ-ಪ್ರತಿ ಡಿಪೋಗೆ 1000ರೂ ಭತ್ಯೆ…
ಆಯುಧ ಪೂಜೆಯ ದಿನದಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಪ್ರಯಾಣಿಕ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸಂಪ್ರದಾಯದಂತೆ ಪೂಜಿಸಿ ಎಂದು ಸಚಿವ ಶ್ರೀರಾಮುಲು ವಿನಂತಿಸಿದ್ದಾರೆ.ಪೂಜೆಗೆ ನೆರವಾಗುವಂತೆ ಪ್ರತಿ ವಾಹನಕ್ಕೆ 100 ರೂ ಮತ್ತು ಪ್ರತಿ …