“ಟಫ್ ರೂಲ್ಸ್” ನಡುವೆ ಸ್ಕೂಲ್ ಓಪನ್….,ಸೋಮವಾರದಿಂದ-ಶುಕ್ರವಾರದವರೆಗೆ ಮಾತ್ರ ಶಾಲೆ…..,ಆನ್ ಲೈನ್ , ಆಫ್…
ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿ ಶಾಲೆ ನಡೆಸಲು ನಿರ್ಧರಿಸಲಾಗಿದೆ. ಶನಿವಾರ ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಯಲು ಅವಕಾಶ ಕಲ್ಪಿಸಲಾಗಿದೆ.ಶಾಲೆಗೆ ಬರಲು ಮಗುವಿನ ಆರೋಗ್ಯ ಪ್ರಮಾಣ ಪತ್ರ…