ಬಡ ರೋಗಿಗಳ ಬದುಕಿನೊಂದಿಗೆ ESI ಹೃದ್ರೋಗ ವಿಭಾಗ ಚೆಲ್ಲಾಟ, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ನೂರಾರು ರೋಗಿಗಳ ಸಾವು..!?
ಇಎಸ್ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್ ಬೆಡ್ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್ಗಳು ಖಾಲಿಯಿರುತ್ತವೆ ಎನ್ನುವ…