GANTE SHOCK TO DODDA GANESHA TEMPLE..! “ದೊಡ್ಡ ಗಣಪತಿ ದೇವಸ್ಥಾನ”ಕ್ಕೆ “ಗಂಟೆ” ಶಾಕ್..!?…
ಪೊಲೀಸ್ ನೋಟಿಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ, ದೊಡ್ಡ ಗಣೇಶ ದೇವಸ್ಥಾನ ,ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ ,ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳಿಗೆ ಆದೇಶ ಹೊರಡಿಸಲಾಗಿದೆ.