ಮುರುಡೇಶ್ವರ ಕಡಲತೀರದಲ್ಲಿ ಕೋಟ್ಯಾಂತರ ಬೆಲೆ ಬಾಳುವ ತಿಮಿಂಗಿಲದ ಅಂಬರ್ ಗ್ರಿಸ್ ಪತ್ತೆ
ಕೋಟ್ಯಾಂತರ ಬೆಲೆ ಬಾಳುವ ಹಾಗು ಅತ್ಯಂತ ವಿರಳವಾಗಿ ಸಿಗುವ ತಿಮಿಂಗಿಲದ ವಾಂತಿ ಸುಮಾರು ಒಂದು ಕೆ.ಜಿ ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದೆ.