ಇನ್ನೂ ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಬಗ್ಗಲ್ಲ.. ಮುಷ್ಕರ ನಿರತರಿಗೆ ಸಂಬಳ ಇಲ್ಲ-ಬಿಎಸ್ ವೈ
ಮುಷ್ಕರನಿರತ ಸಾರಿಗೆ ನೌಕರರಿಗೆ ವೇತನ ನೀಡುವುದಿಲ್ಲ, ಅವರೊಂದಿಗೆ ಮಾತುಕತೆಯೂ ಇಲ್ಲ. ಇನ್ನೊಂದು ತಿಂಗಳು ಪ್ರತಿಭಟನೆ ನಡೆಸಿದರೂ ಆರನೇ ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.