ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC-KSRTC) ಸಾರಿಗೆ ನೌಕರರ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ 152 ಕೋಟಿ ನಷ್ಟ.. kannadaflash news Apr 14, 2021 0 ಸಾರಿಗೆ ನಿಗಮದ ನೌಕರರ ಮುಷ್ಕರ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದೆ, ಏಪ್ರಿಲ್ 7 ರಿಂದ ಸರಕಾರಿ ಬಸ್ ಗಳು ರಸ್ತೆಗಿಳಿದಿಲ್ಲ. ಈ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ ಒಟ್ಟು 152 ಕೋಟಿ ರೂಪಾಯಿ ನಷ್ಟವಾಗಿದೆ.