Top News ಕುಂಟು ನೆಪ ಒಡ್ಡಿ ಮನೆಯಿಂದ ಹೊರಬಂದರೆ ಬಂಧಿಸುತ್ತೇವೆ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ kannadaflash news Apr 23, 2021 0 ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ.