50 ಖಾಸಗಿ ಆಸ್ಪತ್ರೆಗಳಲ್ಲಿ ಕೂಡಲೆ ಹೆಲ್ಪ್ ಡೆಸ್ಕ್ ತೆರೆಯಲು ಸೂಚನೆ: ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿರುವ 50 ಖಾಸಗಿ ಆಸ್ಪತ್ರೆಗಳಲ್ಲಿ ಕೂಡಲೆ ಹೆಲ್ಪ್ ಡೆಸ್ಕ್ ಗಳನ್ನು ತೆರೆಯಬೇಕೆಂದು ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ವಲಯ ಜಂಟಿ ಆಯುಕ್ತರುಗಳಿಗೆ ಸೂಚನೆ ನೀಡಿದರು.