ಮುಷ್ಕರ ನಡೆಸಿದ್ದ ಸಾರಿಗೆ ನಿಗಮಗಳ ನೌಕರರೊಂದಿಗೆ ಸರ್ಕಾರ ಮಾತುಕತೆ ನಡೆಸಬೇಕು: ಹೈಕೋರ್ಟ್ ನಿರ್ದೇಶನ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಮುಷ್ಕರ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಮುಷ್ಕರ ಹಿಂಪಡೆದು ನೌಕರರು ಪಟ್ಟು ಸಡಿಲಿಸಿದ್ದಾರೆ.