ಸಾರಿಗೆ ನೌಕರರ ಪತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ರಾಕಿಂಗ್ ಸ್ಟಾರ್.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?
ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ತಾರ್ಕಿಕ ಅಂತ್ಯ ಕಾಣದೇ ಮುಷ್ಕರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರವನ್ನು ಬಿಗಿಗೊಳಿಸಲು ಪ್ರಯತ್ನಿಸುತ್ತಿರುವ ಸಾರಿಗೆ ನೌಕರರು ಬೇರೆ ಬೇರೆ ವಲಯದವರನ್ನು ತಲುಪುವ ಮೂಲಕ ಬೆಂಬಲ ಪಡೆಯುತ್ತಿದ್ದಾರೆ.