Browsing Tag

#kannadaflashnews #bmtc #ksrtc #workers #write #letter #to #cm

ಸಿಎಂ ಗೆ ಪತ್ರ ಬರೆದ ಸಾರಿಗೆ ನೌಕರರು..

ಕಳೆದ 6 ದಿನಗಳಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸುತ್ತಿದ್ದಾರೆ. ಇದೀಗ ನೌಕರರಿಗೆ ಸರ್ಕಾರ ನೀಡಿರುವ ಭರವಸೆ ಈಡೇರಿಸುವಂತೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
Flash News