CORONA VIRUS 2021: 12 ನೇ ತರಗತಿಯ ಸಿಬಿಎಸ್ಇ, ಸಿಐಎಸ್ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ kannadaflash news Jun 1, 2021 0 ಸಿಬಿಎಸ್ಇ ಮತ್ತು ಸಿಐಎಸ್ಸಿಇ ವಿದ್ಯಾರ್ಥಿಗಳಿಗೆ ಈ ವರ್ಷ 12 ನೇ ತರಗತಿ ಪರೀಕ್ಷೆಗಳು ನಡೆಯುವುದಿಲ್ಲ. ನರೇಂದ್ರ ಮೋದಿ ಸರ್ಕಾರದ ಉನ್ನತ ಮಟ್ಟದ ಸಚಿವರ ನಡುವಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.