ಸಚಿವ ಸಂಪುಟ ನಿರ್ಧಾರ: ಜಿಂದಾಲ್ಗಿಲ್ಲ ಭೂಮಿ, ಮಕ್ಕಳ ಐಸಿಯು ಸ್ಥಾಪನೆಗೆ ಕ್ರಮ, ಮತ್ತೊಂದು ಕೊವಿಡ್ ಪ್ಯಾಕೇಜ್ಗೆ…
ಕೊರೊನಾ 3ನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ತಜ್ಞರು ಎಚ್ಚರಿಕೆ ನೀಡಿರುವುದರಿಂದ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ವಿಶೇಷ ವಾರ್ಡ್ಗಳು ಮತ್ತು ತುರ್ತು ನಿಗಾ ಘಟಕ (ಐಸಿಯು) ಸ್ಥಾಪಿಸಲಾಗುವುದು.