Browsing Tag

#kannadaflashnews #corona #virus #covid19 #cases #in #karnataka #today #update

ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 26,962 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 190 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 16,662 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು124 ಜನರು ಸಾವನ್ನಪ್ಪಿದ್ದಾರೆ.
Flash News