Top News ಲಸಿಕೆಗಾಗಿ 18-45 ವರ್ಷದವರು ನಾಳೆ ಆಸ್ಪತ್ರೆಗೆ ಹೋಗಬೇಡಿ, ಅಧಿಕೃತವಾಗಿ ಹೇಳೋ ತನಕ ಕಾಯಬೇಕು: ಡಾ.ಸುಧಾಕರ್ kannadaflash news Apr 30, 2021 0 ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸರ್ಕಾರದಿಂದ ಅಧಿಕೃತ ಮಾಹಿತಿ ಸಿಗುವ ತನಕ 18-45 ವರ್ಷ ವಯೋಮಾನದವರು ಲಸಿಕೆ ಪಡೆಯಲೆಂದು ಆಸ್ಪತ್ರೆಗೆ ಹೋಗಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.