ಕೊರೊನಾದ ರಾಜಧಾನಿ ಬೆಂಗಳೂರು! ಆಂಧ್ರ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗಿಂತ ಹೆಚ್ಚು ಸಕ್ರಿಯ ಪ್ರಕರಣ ಸಿಲಿಕಾನ್…
ನೋಡನೋಡುತ್ತಲೇ ಊಹೆಗೂ ಮೀರಿ ಅವಾಂತರ ಸೃಷ್ಟಿಸುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಕರ್ನಾಟಕ ರಾಜ್ಯ ಅಕ್ಷರಶಃ ತತ್ತರಿಸಿ ಹೋಗಿದೆ. ಬಹುಮುಖ್ಯವಾಗಿ ರಾಜಧಾನಿ ಬೆಂಗಳೂರು ಚಿಂತಾಜನಕ ಪರಿಸ್ಥಿತಿಗೆ ತಲುಪಿದ್ದು ರಾಜ್ಯದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗುತ್ತಿವೆ.