ಆಮ್ಲಜನಕ ಪೂರೈಕೆಗೆ ಯಾರೇ ಅಡ್ಡಿಯಾದರೂ ಅವರನ್ನು ನೇಣಿಗೆ ಏರಿಸುತ್ತೇವೆ: ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್
ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಯಾರೇ ಅಡ್ಡಿಪಡಿಸಿದರೂ, ಖಂಡಿತ ಅವರನ್ನು ಸುಮ್ಮನೆ ಬಿಡುವುದಿಲ್ಲ, ನೇಣಿಗೆ ಏರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದೆಹಲಿಯಲ್ಲಿ ಎರಡ್ಮೂರುವ ಆಸ್ಪತ್ರೆಗಳು ಆಮ್ಲಜನಕ ಕೊರತೆಯ ಬಗ್ಗೆ ಹೈಕೋರ್ಟ್ಗೆ ದೂರು ನೀಡಿ ಅರ್ಜಿ ಸಲ್ಲಿಸಿವೆ